ಇಂದು ಮಧ್ಯಾಹ್ನ 29 ನೂತನ ಶಾಸಕರ ಪ್ರಮಾಣ ವಚನ -Vishwanews24

Featured, ರಾಜ್ಯ ನ್ಯೂಸ್

ಇಂದು ಮಧ್ಯಾಹ್ನ 29 ನೂತನ ಶಾಸಕರ ಪ್ರಮಾಣ ವಚನ -Vishwanews24

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ನಾಯಕರ ಪಟ್ಟಿ ಕೊನೆಗೂ ಅಂತಿಮಗೊಂಡಿದ್ದು, ಇಂದು 29 ಮಂದಿಯ ಹೆಸರುವುಳ್ಳ ಪಟ್ಟಿ ಅಧಿಕೃತವಾಗಿದೆ. ವಲಸಿಗರ ಕೋಟಾದಲ್ಲಿ ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮಾಧ್ಯಾಹ್ನ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬೀಳಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣಗೌಡ – ಕೆಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್‍ಸಿ, ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್‍ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ.ಸಿ.ಪಾಟೀಲ್ – ನರಗುಂದ, ಬಿ.ಸಿ.ನಾಗೇಶ್ – ತಿಪಟೂರು, ಬಿ.ಶ್ರೀ ರಾಮುಲು- ಮೊಳಕಾಲ್ಮೂರು