ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದು, ಕೆಪಿಸಿಸಿ ಅಧ್ಯಕ್ಷ, ನೂತನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸ್ವಾಗತಿಸಿದ್ದಾರೆ.
ಇನ್ನು ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಹ ಬೆಂಗಳೂರಿಗೆ ಆಗಮಿಸಿದ್ದು, ಬಳಿಕ ರಾಜ್ಯದ ನೂತನ ಸಿಎಂ, ಡಿಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…