Featured

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – vishwanews24

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಶುಕ್ರವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲನ್ನು ಕಂಡಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಸ್ಥಾನಗಳನ್ನು ಮೀಸಲಿಡುವ ತ್ವರಿತ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿಯನ್ನು ಅಂಗೀಕರಿಸುವಲ್ಲಿ ಎನ್‌ಡಿಎ ಸರಕಾರ ವಿಫಲವಾಗಿತ್ತು. ಇದರಿಂದ ಪ್ರಧಾನಿ ಮೋದಿ ಭಾಷಣ ಮಹತ್ವವನ್ನು ಪಡೆದುಕೊಂಡಿದೆ.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago