ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಶುಕ್ರವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲನ್ನು ಕಂಡಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಸ್ಥಾನಗಳನ್ನು ಮೀಸಲಿಡುವ ತ್ವರಿತ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿಯನ್ನು ಅಂಗೀಕರಿಸುವಲ್ಲಿ ಎನ್ಡಿಎ ಸರಕಾರ ವಿಫಲವಾಗಿತ್ತು. ಇದರಿಂದ ಪ್ರಧಾನಿ ಮೋದಿ ಭಾಷಣ ಮಹತ್ವವನ್ನು ಪಡೆದುಕೊಂಡಿದೆ.
ಇದನ್ನೂ ಓದಿ :
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…