ಮಂಗಳೂರು : ಸಚಿವ ಈಶ್ವರಪ್ಪ ಅವರು ಸಿಎಂ ವಿರುದ್ಧವೇ ರಾಜ್ಯಪಾಲರು, ರಾಜ್ಯ ಬಿಜೆಪಿ ಉಸ್ತುವಾರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇಂತಹ ಸಚಿವರನ್ನು ಇಂದು ಸಂಜೆಯೊಳಗೆ ಸಚಿವ ಸ್ಥಾನದಿಂದ ಉಚ್ಛಾಟಿಸಿ, ಇಲ್ಲವೇ ನೀವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈವರೆಗೆ ಯಾವುದೇ ಒಬ್ಬರೇ ಒಬ್ಬ ಸಚಿವರು ಸಿಎಂ ಆಡಳಿತದ ಬಗ್ಗೆ ಚರ್ಚೆ ಮಾಡಿಲ್ಲ. ಆದ್ರೇ ಇದೀಗ ಸಚಿವ ಈಶ್ವರಪ್ಪನವರು ಮಾಡಿದ್ದಾರೆ. ಈ ಮೂಲಕ ದೇಶಕ್ಕೆ ಪಾಠ ಹೇಳುತ್ತಿದ್ದವರು ಆಡಳಿತ ಪಾಠವನ್ನು ದೇಶಕ್ಕೆ ಮಾಡಿದ್ದಾರೆ ಎಂದರು.
ಬಂಟ್ವಾಳ : ಕೊರೊನಾ ಭೀತಿ – ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಣೆ -Vishwanews24
ಸಚಿವ ಈಶ್ವರಪ್ಪ ಬರೆದಿರುವಂತ ಪತ್ರ ಕೇವಲ ಪತ್ರವಲ್ಲ. ರಾಜ್ಯ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದು ಸಿಎಂ ಮೇಲೆ ವಿಶ್ವಾಸ ಇಲ್ಲ ಎಂದಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಚಿವರಿಗೆ ಸಿಎಂ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…