ಬೆಂಗಳೂರು : ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್ ಸವಧಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಲಕ್ಷ್ಮಣ್ ಸವಧಿ ಒಪ್ಪಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ನಮ್ಮ ಕುಟುಂಬದ ಸದಸ್ಯರಾಗಲು ನಿರ್ಧಾರಿಸಿದ್ದಾರೆ . ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್ ಸವಧಿ ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಲಕ್ಷ್ಮಣ್ ಸವಧಿ ಅವರನ್ನು ಹೈಕಾಮಾಂಡ್ ಎಲ್ಲಾ ನಾಯಕರು ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಲಕ್ಷ್ಮಣ್ ಸವಧಿ ಮಾತನಾಡಿಮ, ನನ್ನ ಷರತ್ತುಗಳಿಗೆ ಡಿಕೆಶಿ ಸಿದ್ದರಾಮಯ್ಯ ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಲಕ್ಷ್ಮಣ್ ಸವಧಿಯೂ ಪ್ರತಿಕ್ರಿಯೆ ನೀಡಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…