Featured

ಇಂದು ಸಂಜೆ 170 ರಿಂದ180 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್ ಯಡಿಯೂರಪ್ಪ – Vishwanews24

ಇಂದು ಸಂಜೆ 170-180 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್ ಯಡಿಯೂರಪ್ಪ

ಹೊಸದಿಲ್ಲಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ.

“ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು” ಎಂದು ಮಾಜಿ ಮುಖ್ಯಮಂತ್ರಿ ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಬಿಎಸ್ ವೈ ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಹೆಸರುಗಳನ್ನು ಪ್ರಕಟಿಸಲಾಗುವುದು ಎಂದರು.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

23 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

54 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

1 hour ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

1 hour ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago