ನವದೆಹಲಿ: ದೇಶಾದ್ಯಂತ ಕೋವಿಡ್ ಸೋಂಕಿನ ಇಳಿಮುಖ ಹಾದಿಯಲ್ಲಿ ಸಾಗುತ್ತಿರುವಾಗ , ಪ್ರಧಾನಿ ನರೇಂದ್ರ ಮೋದಿಯವರು, ಇಂದು ಜೂ. 7ರ ಸೋಮವಾರ ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ದೇಶವನ್ನು ಉದ್ದೇಶಿಸಿ ಮಾಡಲಿರುವ ಭಾಷಣ ತೀವ್ರ ಕುತೂಹಲ ಕೆರಳಿಸಿದ್ದು, ವಾಕ್ಸಿನೇಷನ್ ಹಾಗೂ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.
ಇಂದಿನ ದೇಶವನ್ನುದ್ದೇಶಿಸಿ ಪ್ರಧಾನಿಯವರು ಮಾತನಾಡುತ್ತಿರುವಂತ ಭಾಷಣದಲ್ಲಿ, ದೇಶದ ಪ್ರಸ್ತುತ ಕೋವಿಡ್ ಸ್ಥಿತಿಗತಿ, ಬ್ಲಾಕ್ ಫಂಗಸ್ ವ್ಯಾಪಿಸುವಿಕೆ ತಡೆ ನಿಟ್ಟಿನಲ್ಲಿ ಹೊಸ ಘೋಷಣೆ, ಕೆಲವು ವಗ೯ಗಳಿಗೆ ಆಥಿ೯ಕ ಪ್ಯಾಕೇಜ್ ಘೋಷಣೆಯ ನಿರೀಕ್ಷೆಯೂ ಮಾಡಲಾಗಿದೆ. ಇದಲ್ಲದೆ ವಾಕ್ಸಿನೇಷನ್ ನೀತಿ ಹಾಗೂ ನಿಯಂತ್ರಣ ಕ್ರಮಗಳ ಕುರಿತಂತೆ, ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಅನುಸರಿಸಬೇಕಾದಂತ ನಿಯಮಗಳ ಕುರಿತಂತೆ ಮಾತನಾಡಬಹುದು ಎಂದು ಅಂದಾಜಿಸಲಾಗಿದೆ.
http://ಕುಂದಾಪುರ: ‘ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣ ನಿಷ್ಪಕ್ಷಪಾತ ತನಿಖೆ : ಸಚಿವ ಕೋಟ – Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…