ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‍ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಬ್ಯಾಂಕ್‍ಗಳಿಗೆ ನಾಲ್ಕು ದಿನ ರಜೆ ಇರಲಿದೆ.
ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇಂದು ಒಂದು ಮಾತ್ರ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.
ಮಹಿಳೆಯ ಆರೋಪಕ್ಕೆ ಸ್ಪಷ್ಟನೆ ನೀಡಿದ ಜೊಮ್ಯಾಟೊ ಡೆಲಿವರಿ ಬಾಯ್ -Vishwanews24
ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್ 13 ಎರಡನೇ ಶನಿವಾರವಾಗಿದ್ದು, ಮಾರ್ಚ್ 14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.
ಕೊರೋನಾ 2ನೇ ಅಲೆ ಭೀತಿ : ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…