Featured

ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24

ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24

ಗೋಕಾಕ: ‘ಅಸಾಧ್ಯವಾದುದು ಯಾವುದೂ ಇಲ್ಲ. ಛಲ ಇರಬೇಕು. ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು’ ಎಂದು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಹೇಳಿದರು.

ಇಲ್ಲಿನ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಶೂನ್ಯ ಸಂಪಾದನಮಠದ 16ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಸೋಮವಾರ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿದರು.

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

‘ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ. ಅದಕ್ಕೆ ಎಲ್ಲಕ್ಕೂ ಮಿಗಿಲಾದ ಆದ್ಯತೆಯನ್ನು ನೀಡಿದಾಗ ಮಾತ್ರ ಅದನ್ನು ಸಂಪಾದಿಸಲು ಸಾಧ್ಯ. ನನ್ನಿಂದ ಏನೂ ಆಗುವುದಿಲ್ಲ ಎಂಬ ತಾತ್ಸಾರ ಮನೋಭಾವ ಬರಬಾರದು. ಎಲ್ಲವೂ ಸಾಧ್ಯವೆಂಬ ಮಹದಾಸೆ ಇರಬೇಕು. ಮನುಷ್ಯನ್ನು ಸೋಲಿಸುವ ವಸ್ತು ಈ ಜಗತ್ತಿನಲ್ಲಿ ಇಲ್ಲ. ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು’ ಎಂದು ತಿಳಿಸಿದರು.

ಸಂಸದ ಪ್ರತಾಪ್ ಸಿಂಹ ವಿರುದ್ದ ಶಿಲುಬೆಗಳನ್ನು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದ ಕ್ರಿಶ್ಚಿಯನ್ ಪೊಲಿಟಿಕಲ್ ಲೀಡರ್ಸ್ ಫೋರಂನ ಕಾರ್ಯಕರ್ತರು -Vishwanews24

‘ಯುವಜನರು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣವನ್ನು ಅನವಶ್ಯವಾಗಿ ಬಳಸುವುದರಿಂದ ಅಂತರ ಕಾಯ್ದುಕೊಳ್ಳುವುದು ಇಂದಿನ ಅಗತ್ಯವಾಗಿದೆ’ ಎಂದರು.

ವಿವೇಕ ಜತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಎಸ್.ಕೆ. ಮಠದ ನಿರೂಪಿಸಿದರು. ಶಿಕ್ಷಕ ರಾಮಪ್ಪ ಮಿರ್ಜಿ ವಂದಿಸಿದರು.

ಟೂಲ್‌ ಕಿಟ್‌ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

3 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

3 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

3 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

3 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

3 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

18 hours ago