ಮೇಷ: ಗುರು ಹಿರಿಯರ ಭೇಟಿ, ಶತ್ರು ಬಾಧೆ, ವಾದ-ವಿವಾದಗಳಲ್ಲಿ ಎಚ್ಚರ.
ವೃಷಭ: ಸ್ತ್ರೀಯರಿಗೆ ಶುಭ, ಮಂಗಳ ಕಾರ್ಯಗಳಲ್ಲಿ ಭಾಗಿ, ಕಾರ್ಯಸಾಧನೆಗಾಗಿ ತಿರುಗಾಟ.
ಮಿಥುನ: ವ್ಯವಹಾರದಲ್ಲಿ ಎಚ್ಚರದಿಂದಿರಿ, ಉತ್ತಮ ಬುದ್ಧಿಶಕ್ತಿ, ದಾಂಪತ್ಯದಲ್ಲಿ ಸೌಖ್ಯ.
ಕರ್ಕಾಟಕ: ಇಷ್ಟಾರ್ಥ ಸಿದ್ಧಿ, ಮಾತಾಪಿತರಲ್ಲಿ ಪ್ರೀತಿ, ನಂಬಿದ ಜನರಿಂದ ಮೋಸ.
ಸಿಂಹ: ವಿವಾಹಯೋಗ, ಸ್ನೇಹಿತರ ಭೇಟಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ,
ಕನ್ಯಾ: ಅಲ್ಪ ಕಾರ್ಯಸಿದ್ಧಿ, ಆರೋಗ್ಯದ ಕಡೆ ಗಮನ ಹರಿಸಿ, ಕೃಷಿಕರಿಗೆ ನಷ್ಟ.
ತುಲಾ: ದೇವತಾ ಕಾರ್ಯಗಳಲ್ಲಿ ಭಾಗಿ, ಮನೋವ್ಯಥೆ, ಶ್ರಮಕ್ಕೆ ತಕ್ಕ ಫಲ.
ವೃಶ್ಚಿಕ: ವಿಪರೀತ ಖರ್ಚು, ಕೆಲಸ ಕಾರ್ಯಗಳಲ್ಲಿ ವಿಘ್ನ, ವೈದ್ಯರಿಗೆ ಉತ್ತಮ ಆದಾಯ.
ಧನುಸ್ಸು: ಶತ್ರುಬಾಧೆ, ವ್ಯಾಪಾರದಲ್ಲಿ ಲಾಭ, ಆಪ್ತರೊಡನೆ ಕಲಹ.
ಮಕರ: ಧನಲಾಭ, ಮನೆಯಲ್ಲಿ ಶುಭಕಾರ್ಯ, ದುಷ್ಟರಿಂದ ದೂರವಿರಿ.
ಕುಂಭ: ಇತರರ ಮಾತಿಗೆ ಮರುಳಾಗಬೇಡಿ, ಚಂಚಲ ಮನಸ್ಸು, ಯತ್ನ ಕಾರ್ಯಗಳಲ್ಲಿ ಜಯ.
ಮೀನ: ಆರೋಗ್ಯದ ಕಡೆ ಗಮನ, ದ್ರವ್ಯಲಾಭ, ಉದ್ಯೋಗದಲ್ಲಿ ತೊಂದರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…