Featured

ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ : ಕಾಂಗ್ರೆಸ್ – Vishwanews24

ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ : ಕಾಂಗ್ರೆಸ್ – Vishwanews24

ಬೆಂಗಳೂರು: ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯೂ ಕರ್ನಾಟಕ ಕಾಂಗ್ರೆಸ್ ಗೆ ಹೊಸ ಹುರುಪು ತುಂಬಿದೆ.

ರಾಜ್ಯದಲ್ಲಿ ಐಕ್ಯತಾ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನಲೆ ಕಾಂಗ್ರೆಸ್‌ ಘಟಕ ಟ್ವೀಟ್‌ ಮಾಡಿದ್ದು ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗಲೂ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ ಎಂದು ಹೇಳಿದೆ.

‘ಇಂದಿರಾ ಗಾಂಧಿಯವರ ರಾಜಕೀಯ ಜೀವನದಲ್ಲಿ ಮಹತ್ತರ ಶಕ್ತಿ ತುಂಬಿದ್ದು ಕರ್ನಾಟಕದ ಚಿಕ್ಕಮಗಳೂರು. ಸೋನಿಯಾ ಗಾಂಧಿಯವರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದು ಬಳ್ಳಾರಿ’ ಎಂದು ತಿಳಿಸಿದೆ.

ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24

“ಐತಿಹಾಸಿಕ ಕ್ಷಣ”ಇದಾಗಿದ್ದು ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು,ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ. ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದೆ.

ಸೋನಿಯಾ ಗಾಂಧಿಯವರ ಈ ಪ್ರತಿ ಹೆಜ್ಜೆಗಳಲ್ಲೂದೃಢತೆ ವಿಶ್ವಾಸ, ತಾಳ್ಮೆ ಛಲ, ಬದ್ಧತೆ ,ಸ್ಪಷ್ಟತೆ ,ತ್ಯಾಗ,ವಾತ್ಸಲ್ಯ,ಕರುಣೆ ಇದೆ,ತಾಯ್ತನದ ಮಮತೆ ಇದೆ,ದೇಶದೆಡೆಗೆ ಅಪರಿಮಿತ ಪ್ರೇಮವಿದೆ, ಅವಮಾನಗಳನ್ನು ಸಹಿಸುವ ಪ್ರಬುದ್ಧತೆ ಇದೆ ಎಂದು ಹೇಳಿದೆ.

ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್‌ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಅಂಗಡಿ ಮಾಲೀಕನಿಂದ ಲೈಂಗಿಕ ದೌರ್ಜನ್ಯ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

10 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

10 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

10 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

11 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

11 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

11 hours ago