ನವದೆಹಲಿ : ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದ ಇತಿಹಾಸವಿಲ್ಲ ಎಂದು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದ್ದು ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಭಾರೀ ಸಂಘರ್ಷ ಉಂಟಾಗಿತ್ತು. ಹಲವಾರು ಮಂದಿ ಗಾಯಗೊಂಡಿದ್ದು ಈ ಬಗ್ಗೆ ಪೊಲೀಸರು 7 ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನು ರೈತರ ಕೆಲ ಗುಂಪು ಭಾರತದ ಐತಿಹಾಸಿಕ ಸ್ಮಾರಕ ಕೆಂಪುಕೋಟೆಯ ಆವರಣದಲ್ಲಿ ತಮ್ಮ ಸಂಘದ ಧ್ವಜವನ್ನು ಹಾರಿಸಿದ್ದರು.
ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭ :ಸಚಿವ ಪ್ರಭು ಚೌವ್ಹಾಣ್ -Vishwanews24
ಈ ಬಗ್ಗೆ ಟ್ವೀಟ್ ಮಾಡಿರುವ ನವಜೋತ್ ಸಿಂಗ್ ಸಿಧು, “ನೀವು ಇತಿಹಾಸದಿಂದ ಪಾಠ ಕಲಿಯದಿದ್ದರೆ, ಇತಿಹಾಸ ಪುನರಾವರ್ತನೆಯಾಗುತ್ತದೆ. ಇತಿಹಾಸವು ಯಾವುದೇ ಸರ್ಕಾರವು ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ” ಎಂದಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…