Featured

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ

ಲಾಸನ್‌: ಫಿನಿಕ್ಸ್​ನಂತೆ ಎದ್ದು ಬಂದಿರುವ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೀರಜ್‌ 89.04 ಮೀ. ಸಾಧನೆಯೊಂದಿಗೆ ಮೊದಲ ಸ್ಥಾನ ಪಡೆದರು. ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ಗೌರವಕ್ಕೆ ನೀರಜ್‌ ಪಾತ್ರರಾಗಿದ್ದಾರೆ. ಈ ಜಯದೊಂದಿಗೆ ಮುಂದಿನ ತಿಂಗಳು ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ನೀರಜ್‌ ಅರ್ಹತೆ ಪಡೆದಿದ್ದಾರೆ. ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಉರುಳಿಸಿದ ನಗರ ಸಭೆ : ಸ್ಥಳೀಯರಿಂದ ಆಕ್ರೋಶ -Vishwanews24 

ಮೊದಲ ಪ್ರಯತ್ನದಲ್ಲೇ ನೀರಜ್‌ ಈ ಸಾಧನೆ ಮಾಡಿದ್ದು ವಿಶೇಷ. ಜೇಕಬ್‌ ವಾಡ್ಲೆಚ್‌ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್‌ ಥಾಂಪ್ಸನ್‌ (83.72 ಮೀ.) ಮೂರನೇ ಸ್ಥಾನ ಗಳಿಸಿದರು. ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಬಳಿಕ ಇವರು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಕಾಮನ್​ವೆಲ್ತ್​ ಗೇಮ್ಸ್​ನಿಂದ ಕೂಡ ಹೊರಗುಳಿಯ ಬೇಕಾಯಿತು. ಇದೀಗ ಸ್ವಿಸ್​​ನ ಡೈಮಂಡ್​ ಲೀಗ್​ನಲ್ಲಿ 89.08 ಮೀಟರ್​ ದೂರ ಜಾವೆಲಿನ್​ ಎಸೆಯುವ ಮೂಲಕ ಪ್ರಶಸ್ತಿ ಜಯಿಸಿಕೊಂಡಿದ್ದಾರೆ.

ಈ ಗೆಲುವಿನೊಂದಿಗೆ ನೀರಜ್ ಚೋಪ್ರಾ ಸೆಪ್ಟೆಂಬರ್ 7 ಮತ್ತು 8 ರಂದು ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, 2023 ರ ವಿಶ್ವ ಚಾಂಪಿಯನ್‌ಶಿಪ್‌ಗೆ ನೀರಜ್ ಅರ್ಹತೆ ಪಡೆದಿದ್ದಾರೆ. ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago