Featured

ಇತಿಹಾಸ ಪ್ರಸಿದ್ದ ಪುತ್ತೂರು ಜಾತ್ರೆ ವೇಳೆ ಮುಸ್ಲಿಂ ವಿರುದ್ಧ ಹೊಸ ಅಭಿಯಾನ – Vishwanews24

ಮುಸ್ಲಿಂ ಆಟೋ, ಕ್ಯಾಬ್‌ಗಳನ್ನು ಬಳಕೆ ಮಾಡದಂತೆ ಹಿಂದೂ ಆಟೋ ಚಾಲಕ ಸಂಘಟನೆಗಳಿಂದ ಕೇಸರಿ ಧ್ವಜ ನೀಡುವ ಮೂಲಕ ಹೊಸ ಅಭಿಯಾನಕ್ಕೆ ಚಾಲನೆ..

ಪುತ್ತೂರು, : ಇತಿಹಾಸ ಪ್ರಸಿದ್ದ ಪುತ್ತೂರು ಜಾತ್ರೆಗೂ ಧರ್ಮ ಸಂಘರ್ಷದ ಕಿಡಿ ಹಬ್ಬಿದ್ದು, ಹಿಜಾಬ್‌ , ಹಲಾಲ್‌, ವ್ಯಾಪಾರ ನಿರ್ಬಂಧ ಬೆನ್ನಲ್ಲೇ ಇದೀಗ ಆಟೋ , ಕ್ಯಾಬ್‌ಗಳಿಗೂ ನಿರ್ಬಂಧ ಹೇರಲು ಮುಂದಾಗಿದ್ದಾರೆ.

ಪುತ್ತೂರು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮುಸ್ಲಿಂ ಆಟೋ, ಕ್ಯಾಬ್‌ಗಳನ್ನು ಬಳಕೆ ಮಾಡದಂತೆ ಹಿಂದೂ ಆಟೋ ಚಾಲಕ ಸಂಘಟನೆಗಳಿಂದ ಕೇಸರಿ ಧ್ವಜ ನೀಡುವ ಮೂಲಕ ಹೊಸ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಈ ಬ್ಗಗೆ ಎಲ್ಲೆಡೆ ವ್ಯಾಪಕ ಚರ್ಚೆ ಆಗುತ್ತಿದ್ದು, ಧರ್ಮ ಸಂಘರ್ಷಕ್ಕೆ ಮತ್ತೊಂದು ಕಾರಣ ಸಿಕ್ಕಂತಾಗಿದೆ.

Vishwa News 24

Recent Posts

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

7 minutes ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

1 hour ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…

1 hour ago

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…

1 hour ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ – vishwanews24

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…

2 hours ago

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ – vishwanews24

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…

2 hours ago