ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 25 ಮತ್ತು 26ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ -Vishwanews24

Featured, ಉಡುಪಿ

ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 25 ಮತ್ತು 26ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ

ಕಾಪು : 2023ರ ಜುಲೈ 25ರ ಮಂಗಳವಾರ ಮತ್ತು ಜುಲೈ 26ರ ಬುಧವಾರ ಕಾಪುವಿನ ಹಳೆ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ಕಾಲಾವಧಿ ಆಟಿ ಮಾರಿಪೂಜೆಯು ಯಥಾಪ್ರಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇಂದಿನಿಂದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ – Vishwanews24

 

Leave a Reply