ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 29 ಮತ್ತು 30ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ – vishwanews24

Featured, ಉಡುಪಿ

ಜು. 29 ಮತ್ತು 30ರಂದು ಕಾಪುವಿನ ಮೂರು ಮಾರಿಗುಡಿಗಳಲ್ಲಿ ಕಾಲಾವಧಿ ಆಟಿ ಮಾರಿಪೂಜೆ

ಕಾಪು : 2025ರ ಜುಲೈ 29ರ ಮಂಗಳವಾರ ಮತ್ತು ಜುಲೈ 30ರ ಬುಧವಾರ ಕಾಪುವಿನ ಹಳೆ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ಕಾಲಾವಧಿ ಆಟಿ ಮಾರಿಪೂಜೆಯು ನಡೆಯಲಿದೆ ಎಂದು ತಿಳಿಸಿದ್ದಾರೆ.

 

Leave a Reply