ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 28 ಮತ್ತು 29ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ – vishwanews24

Featured, ಉಡುಪಿ

ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 28 ಮತ್ತು 29ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ

ಕಾಪು :  ಉಡುಪಿ ಜಿಲ್ಲೆಯ ಕಾಪುವಿನ ಪ್ರಸಿದ್ಧ ಮಾರಿಗುಡಿಗಳಲ್ಲಿ (ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿ) ಆಷಾಢ (ಆಟಿ) ಮಾಸದಲ್ಲಿ ಜರುಗುವ ಪ್ರಮುಖ ಧಾರ್ಮಿಕ ಉತ್ಸವವಾಗಿದ್ದು, 2026ರ ಸಾಲಿನಲ್ಲಿ ಜುಲೈ 28 (ಮಂಗಳವಾರ) ಮತ್ತು ಜುಲೈ 29 (ಬುಧವಾರ) ರಂದು ನಡೆಯಲಿದೆ.

 

Leave a Reply