Featured

ಇತಿಹಾಸ ಪ್ರಸಿದ್ಧ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ , ಫೆ. 14 ರಿಂದ ಫೆ 18ರ ವರೆಗೆ ಸಾನಿಧ್ಯ ಕಲಶಾಭಿಷೇಕ -Vishwanews24

ಇತಿಹಾಸ ಪ್ರಸಿದ್ಧ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ , ಫೆ. 14 ರಿಂದ ಫೆ 18ರ ವರೆಗೆ ಸಾನಿಧ್ಯ ಕಲಶಾಭಿಷೇಕ -Vishwanews24

ಹೆಜಮಾಡಿ: ಇತಿಹಾಸ ಪ್ರಸಿದ್ಧ ೯೦೦ ವರ್ಷದ ಐತಿಹ್ಯ ಇರುವ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳವು ಜೀರ್ಣೋದ್ಧಾರಗೊಳ್ಳುತ್ತಿದ್ದು, ಫೆ. ೧೪ರಿಂದ ಫೆ ೧೮ರ ವರೆಗೆ ಸಾನಿಧ್ಯ ಕಲಶಾಭಿಷೇಕ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ದಯಾನಂದ ಹೆಜ್ಮಾಡಿ ಹೇಳಿದ್ದಾರೆ.

ಅವರು ದೇವಳದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಕಳೆದ ವರ್ಷ ಸಂಪೂರ್ಣ ಪುನಃನಿರ್ಮಾಣ ಮಾಡಬೇಕೆಂದು ಗ್ರಾಮದ ಜನರೆಲ್ಲರೂ ಆಶಿಸಿ, ದೇವಳದ ಜೀರ್ಣೋದ್ಧಾರ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ. ಸರಿಸುಮಾರು ೧೦ ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡುವ ಬಗ್ಗೆ ತೀರ್ಮಾನಿಸಿದ್ದೇವೆ. ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ದೇವಳದ ತಂತ್ರಿಗಳಾದ ವೇದಮೂರ್ತಿ ರಾಧಾಕೃಷ್ಣ ತಂತ್ರಿಯವರ ನಿರ್ದೇಶನದಂತೆ ಕೆಲಸ ಕಾರ್ಯ ನಡೆಯುತ್ತಿದೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಂತ್ ಶೆಟ್ಟಿ ಪೂಣೆ ಹಾಗೂ ಸರ್ವ ಸದಸ್ಯರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ.

ಇದನ್ನೂ ಓದಿ : ತಂದೆ ತಾಯಿಯ ನೆನಪಿಗಾಗಿ ದೇವಾಲಯ ಕಟ್ಟಿಸಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಆಧುನಿಕ ಶ್ರವಣಕುಮಾರ ಎನಿಸಿಕೊಂಡ ಮಗ -Vishwanews24

ದೇವಳದ ಕೆಲಸಗಳನ್ನು ವಿಭಾಗಗಳಾಗಿ ಹಂಚಿ ನೀಡಿದ್ದರ ಫಲವಾಗಿ ಸಮಯಕ್ಕೆ ಸರಿಯಾಗಿ ಕೆಲಸ ನಡೆಯುತ್ತಿದೆ. ಫೆಬ್ರವರಿ ೧೪ರಿಂದ ಫೆ ೧೮ರ ವರೆಗೆ ಸಾನಿಧ್ಯ ಕಲಶಾಭಿಷೇಕ ಪ್ರಕ್ರಿಯೆ ನಡೆಯಲಿದೆ ಎಂದರು.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಜೊತೆಕಾರ್ಯದರ್ಶಿ ಪ್ರಭೋಧ್ ಹೆಜ್ಮಾಡಿ, ಸದಸ್ಯ ರವೀಂದ್ರ ಎನ್ ಕೋಟ್ಯಾನ್, ಪ್ರಧಾನ ಅರ್ಚಕ ಪದ್ಮಾನಾಭ ಭಟ್ ಮತ್ತಿತರರು ಉಪಸ್ಥರಿದ್ದರು

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

12 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

12 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

12 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

12 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

16 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

16 hours ago