ನವದೆಹಲಿ: 7 ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಬಹುಮತ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ , ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಮೀಡಿಯಾ ಪೋಲ್, ಮೋದಿ ಫ್ಯಾಂಟಸಿ ಪೋಲ್ ಅಷ್ಟೇ ಎಂದು ಹೇಳಿದ್ದಾರೆ. ಇದೇ ವೇಳೆ ಇಂಡಿಯಾ ಒಕ್ಕೂಟ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಗಾ, ಸಿಧು ಮೂಸೆವಾಲಾ ಅವರ ಸಾಂಗ್ ಕೇಳಿದ್ದೀರಲ್ಲ 295?, 295 ಸ್ಥಾನ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…