ಪ್ರಜ್ವಲ್ ಕೇಸ್‌ನ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಆರೋಪ ಹೊತ್ತಿರುವ ಮಾಜಿ ಸಚಿವ ರೇವಣ್ಣಗೆ ಈಗ ಕಷ್ಟದ ಕಾಲ ಎದುರಾಗಿದೆ. ಮೊನ್ನೆ ಎಸ್‌ಐಟಿಗೆ ಶರಣಾಗಿದ್ದ ರೇವಣ್ಣರನ್ನು 4 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಅಂತ ಮೊದಲ ಸಲ ರೇವಣ್ಣ ಗುಡುಗಿದ್ದಾರೆ.
ಮಹಿಳೆ ಕಿಡ್ನಾಪ್ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ. ರೇವಣ್ಣ ಎಸ್ಐಟಿ ಸಂಕೋಲೆಗೆ ಸಿಲುಕಿದ್ದಾರೆ. ಮೊನ್ನೆ ವಶಕ್ಕೆ ಪಡೆದ ಎಸ್ಐಟಿ ನಿನ್ನೆ ಸಂಜೆ ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ತನ್ನ ಕಸ್ಟಡಿಗೆ ಪಡೆದಿದೆ.
ವೈದ್ಯಕೀಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿತ್ತು.. ಈ ವೇಳೆ ಇಡೀ ಬೆಳವಣಿಗೆ ಬಗ್ಗೆ ರೇವಣ್ಣ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.. ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ನನ್ನ ಮೇಲೆ ಕೇಸ್ ದಾಖಲಿಸಲಾಗಿದೆ. ಇದು ಸುಳ್ಳು ಪ್ರಕರಣ, ರಾಜಕೀಯ ಷಡ್ಯಂತ್ರ ಅಂತ ಆರೋಪಿಸಿದ್ರು. ಮುಂದೆ ಎಲ್ಲಾ ಸತ್ಯ ಹೊರಬರಲಿದೆ ಅಂತ ಕಿಡಿಕಾರಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…