Featured

ಇದೇ ನನ್ನ ಕೊನೆಯ ಚುನಾವಣೆ : ಸಿದ್ದರಾಮಯ್ಯ – Vishwanews24

ಇದೇ ನನ್ನ ಕೊನೆಯ ಚುನಾವಣೆ : ಸಿದ್ದರಾಮಯ್ಯ

ಮೈಸೂರು : 2023 ರ ವಿಧಾನಸಭೆ ಚುನಾವಣೆಯೇ ನನ್ನ ಕೊನೆಯ ಚುನಾವಣೆ, ಹೀಗಾಗಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ನನ್ನ ಕೊನೆಯ ಚುನಾವಣೆ, ನನ್ನ ಹುಟ್ಟೂರು ಸಿದ್ದರಾಮನಹುಂಡಿ ವರುಣಾ ಕ್ಷೇತ್ರಕ್ಕೆ ಬರುತ್ತದೆ.

ಹೀಗಾಗಿ ನಾನು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ನನ್ನ ಎದುರಾಳಿ ಬಗ್ಗೆ ಯೋಚನೆ ಮಾಡಲ್ಲ. ಜನರ ಆಶೀರ್ವಾದದಿಂದ ನಮ್ಮ ಗೆಲುವು ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

ಇಂದು ಕರ್ನಾಟಕ ವಿಧಾನಸಭೆ ಚುಣಾವಣೆ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ವೇಳೆ ನಡೆಯುವ ಅಕ್ರಮಗಳನ್ನು ಆಯೋಗ ತಡೆಯಬೇಕು. ಪಾರದರ್ಶಕವಾಗಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕು. ಆಡಳಿತ ಪಕ್ಷ ಸೇರಿ ಯಾರೇ ಅಕ್ರಮ ನಡೆಸಿದ್ರೂ ಕ್ರಮ ಕೈಗೊಳ್ಳಬೇಕು ಎಂದರು.

 

Vishwa News 24

Recent Posts

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

35 minutes ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

40 minutes ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

1 hour ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

1 hour ago

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು:…

1 hour ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…

2 hours ago