Featured

ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್ -Vishwanews24

ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ : ಇಂದು ಮಹತ್ವದ ಕೇಂದ್ರ ಬಜೆಟ್-2021 ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸತ್ ನಲ್ಲಿ ಇಂದು ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಬಜೆಟ್ ಮಂಡನೆಗೆ ಸಂಪುಟದಿಂದ ಅನುಮೋದನೆ ನೀಡಲಾಗಿದೆ. ಇಂತಹ ಕೇಂದ್ರ ಬಜೆಟ್ ಈ ಬಾರಿ ಕಾಗದ ರಹಿತವಾಗಿ ಮಂಡನೆಯಾಗಲಿದೆ. ಮೇಡ್ ಇನ್ ಇಂಡಿಯಾ ಟ್ಯಾಬ್ ನಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.

‘ಬಜೆಟ್ ಮಂಡನೆ’ಗೆ ‘ಕೇಂದ್ರ ಸಚಿವ ಸಂಪುಟ’ ಒಪ್ಪಿಗೆ ; ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭ – Vishwanews24

ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಸಂಸತ್ ನಲ್ಲಿ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. 11 ಗಂಟೆಗೆ ಮಂಡನೆಯಾಗಲಿರುವಂತ ಕೇಂದ್ರ ಬಜೆಟ್ ಮಂಡನೆಗೂ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದಂತ ಅವರು, ಸಂಪುಟ ಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಗೆ ಅನುಮೋದೆ ಕೂಡ ಪಡೆದಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭವಾಗಲಿದೆ.

ಕಾಪು ಶಾಸಕರ ತುಳು ಪ್ರೇಮ- ತಮ್ಮ‌ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಕೆ- vishwanews24 –

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

11 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

11 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

11 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

11 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

15 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

15 hours ago