ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತನ್ನ 2022 ರ ಪರೀಕ್ಷೆಗಳ ಫಲಿತಾಂಶಗಳನ್ನು ಈ ವಾರ ಪ್ರಕಟಿಸಲಿದೆ. ಪರೀಕ್ಷಾ ಫಲಿತಾಂಶಗಳ ದಿನಾಂಕಗಳನ್ನು ಮಂಡಳಿಯು ಘೋಷಿಸಿಲ್ಲ ಆದರೆ ಅದು ಮುಂದಿನ ಒಂದೆರಡು ದಿನಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ನಂತ್ರ, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಣೆಯ ಬಗ್ಗೆ ಕೆ ಎಸ್ ಇ ಇ ಬಿ ಬೋರ್ಡ್ ಅಧಿಕೃತ ಮಾಹಿತಿ ತಿಳಿಸಲಿದೆ.
ವರದಿಗಳ ಪ್ರಕಾರ, ಕರ್ನಾಟಕ ಎಸ್‌ಎಸ್‌ಎಲ್ಸಿ ಫಲಿತಾಂಶ 2022 ಮೇ 14 ರೊಳಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗೆ ಪ್ರಕಟಗೊಂಡಂತ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.
ಫಲಿತಾಂಶ ವೀಕ್ಷಿಸಲು ಈ ಕ್ರಮ ಅನುಸರಿಸಿ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಫಲಿತಾಂಶ ಘೋಷಣೆಯಾದ ನಂತ್ರ,http://karresults.nic.in ಮತ್ತು http://sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.
ಈ ಪುಟದಲ್ಲಿ ತೋರಿಸುವಂತ ಎಸ್ ಎಸ್ ಎಲ್ ಸಿ ಫಲಿತಾಂಶ ವೀಕ್ಷಣೆಯ ಲಿಂಕ್ ಕ್ಲಿಕ್ ಮಾಡಬೇಕು.
ಆಗ ತೆರೆದುಕೊಳ್ಳುವಂತ ಮತ್ತೊಂದು ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿದಬೇಕು.
ಈ ಬಳಿಕ, ಫಲಿತಾಂಶ ವೀಕ್ಷಣೆಯ ಬಳಿಯಲ್ಲಿ ದ್ರೇ.. ನಿಮ್ಮ ಎಸ್ ಎಸ್ ಎಲ್ ಸಿ ಫಲಿತಾಂಶ ಸಿಗಲಿದೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…