Featured

ಇದೇ 24ರಂದು ಕೇಂದ್ರ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆ : ಯು.ಟಿ.ಖಾದರ್ -Vishwanews24

ಹಾವೇರಿ: ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಅಪಾರ ನಷ್ಟ ಸಂಭವಿಸಿದ್ದರು ನಯಾ ಪೈಸೆ ಕೂಡ ಕೇಂದ್ರ ಸರ್ಕಾರದಿಂದ ಬಂದಿಲ್ಲ ಹೀಗಾಗಿ ಕಾಂಗ್ರೆಸ್ ಪಕ್ಷ 24 ರಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.

ಹಾವೇರಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಮೇಲೆ ನಮಗೆ ಗೌರವವಿದೆ. ಅವರನ್ನು ಪ್ರಧಾನಿಯವರು ನಡೆಸಿಕೊಳ್ಳುವ ರೀತಿ ಸರಿಯಿಲ್ಲ. ನಮ್ಮ ರಾಜ್ಯದ ಜನತೆಯನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯವರಿಗೆ ಪ್ರಧಾನಿಯವರನ್ನು ಭೇಟಿಯಾಗಲು ಸಮಯಾವಕಾಶ ಸಿಗದೆ ಇರುವುದು ರಾಜ್ಯದ ಜನತೆಗೆ ಮಾಡುವ ಅವಮಾನ ಎಂದರು.

ಬಿಜೆಪಿ ಸರ್ಕಾರ ಬಡವರ ಯೋಜನೆಗಳನ್ನು ನಿಲ್ಲಿಸುತ್ತಿದ್ದು, ತಮ್ಮ ಸ್ವಾರ್ಥಕ್ಕೆ ಜನರನ್ನು ಬಲಿ ಕೊಡುತ್ತಿದ್ದಾರೆ. ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ಜಾರಿಗೊಳಿಸಿದ್ದು, ಇದು ಜನ ವಿರೋಧಿಯಾಗಿದೆ. ಈ ರೀತಿಯಾಗಿ ಎಲ್ಲದಕ್ಕೂ ತೆರಿಗೆ, ಎಲ್ಲದಕ್ಕೂ ಶಿಕ್ಷೆ, ವಿಧಿಸುವ ಮೂಲಕ ಕೇಂದ್ರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago