ಉಡುಪಿ

ಇನ್ನು ಕೇವಲ 4 ಗಂಟೆಗಳಲ್ಲೇ ಲಭ್ಯವಾಗುತ್ತೆ ‘ಪಾನ್ ಕಾರ್ಡ್’

ಹೊಸದಿಲ್ಲಿ, : ಈಗ 2.5 ಲಕ್ಷ ರೂ. ಗಳಿಗೂ ಅಧಿಕ ವಹಿವಾಟು ನಡೆಸುವವರು ಕೂಡಾ ಪಾನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ. ಹೀಗಾಗಿ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹಲವು ದಿನಗಳ ಕಾಲ ಕಾಯಬೇಕೆಂಬ ವ್ಯಾಪಾರಸ್ಥರ ಸಮಸ್ಯೆ ಈಗ ಬಗೆಹರಿಯಲಿದೆ.

ನೇರ ತೆರಿಗೆ ವಿಭಾಗದ ಕೇಂದ್ರ ಮಂಡಳಿಯ ಅಧ್ಯಕ್ಷ ಸುಶೀಲ್ ಚಂದ್ರ ಈ ಕುರಿತು ಮಾಹಿತಿ ನೀಡಿದ್ದು, ಇನ್ನು ಮುಂದೆ ಕೇವಲ ನಾಲ್ಕು ಗಂಟೆಗಳಲ್ಲಿ ಪಾನ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದಕ್ಕಾಗಿ ಈಗಾಗಲೇ ಸಿದ್ಧತೆಯನ್ನು ಕೈಗೊಂಡಿದ್ದು, ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿರುವ ಸುಶೀಲ್ ಚಂದ್ರ, ಇದರಿಂದಾಗಿ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ನಾಲ್ಕು ಗಂಟೆಗಳಲ್ಲಿ ಪಾನ್ ಕಾರ್ಡ್ ಲಭ್ಯವಾಗಲಿದೆ ಎಂದಿದ್ದಾರೆ.

vishwanews24
Vishwa News 24

Recent Posts

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

2 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago