ತುಮಕೂರು: ಇನ್ನು ನಾಲ್ಕು ತಿಂಗಳು ಮಾತ್ರ ಈಗಿನ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರುವಾಗ ನಾನು ಖುಷಿಯಿಂದ ಬಂದೆ. ಅಧಿಕಾರ ಉಳಿಸಿಕೊಳ್ಳಬೇಕು ಅಂದಿದ್ದರೆ ನನಗೆ ಅದ್ಯಾವ ಲೆಕ್ಕವೂ ಆಗಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ
ತುಮಕೂರಿನ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪಾಪದ ಹಣ ಸಂಗ್ರಹ ಮಾಡಿ, 20-30 ಕೋಟಿ ರುಪಾಯಿ ನೀಡಿದ್ದರೆ ಸರ್ಕಾರ ಉಳಿಸಬಹುದಿತ್ತು. ಅದರ ಅವಶ್ಯಕತೆ ಇಲ್ಲ. ನನಗೆ ದೇವರು ಹಾಗೂ ನೀವು ಕೊಟ್ಟ ಅಧಿಕಾರ ಇದೆ ಎಂದು ವೇದಿಕೆಯಲ್ಲೇ ಇದ್ದ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಗೆ ಟಾಂಗ್ ಕೊಟ್ಟರು “ಕಾಂಗ್ರೆಸ್ ನಲ್ಲಿರುವ ಉತ್ತಮ ನಾಯಕ, ಮಹಾನ್ ರಾಜಕಾರಣಿ ಡಿಕೆಶಿ” ಮುಖ್ಯಮಂತ್ರಿ ಸ್ಥಾನದಿಂದ ಇಳಿದು ಬರುವಾಗ ಆರೂವರೆ ಸಾವಿರ ಕೋಟಿ ರುಪಾಯಿ ಖಜಾನೆಯಲ್ಲಿಟ್ಟಿದ್ದೆ ಎಂದು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…