Featured

ಇನ್ನು ನಾಲ್ಕು ತಿಂಗಳು ಮಾತ್ರ ಈ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ : ಕುಮಾರಸ್ವಾಮಿ -Vishwanews24

ತುಮಕೂರು: ಇನ್ನು ನಾಲ್ಕು ತಿಂಗಳು ಮಾತ್ರ ಈಗಿನ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರುವಾಗ ನಾನು ಖುಷಿಯಿಂದ ಬಂದೆ. ಅಧಿಕಾರ ಉಳಿಸಿಕೊಳ್ಳಬೇಕು ಅಂದಿದ್ದರೆ ನನಗೆ ಅದ್ಯಾವ ಲೆಕ್ಕವೂ ಆಗಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ

ತುಮಕೂರಿನ  ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಪಾಪದ ಹಣ ಸಂಗ್ರಹ ಮಾಡಿ, 20-30 ಕೋಟಿ ರುಪಾಯಿ ನೀಡಿದ್ದರೆ ಸರ್ಕಾರ ಉಳಿಸಬಹುದಿತ್ತು. ಅದರ ಅವಶ್ಯಕತೆ ಇಲ್ಲ. ನನಗೆ ದೇವರು ಹಾಗೂ ನೀವು ಕೊಟ್ಟ ಅಧಿಕಾರ ಇದೆ ಎಂದು ವೇದಿಕೆಯಲ್ಲೇ ಇದ್ದ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಗೆ ಟಾಂಗ್ ಕೊಟ್ಟರು “ಕಾಂಗ್ರೆಸ್ ನಲ್ಲಿರುವ ಉತ್ತಮ ನಾಯಕ, ಮಹಾನ್ ರಾಜಕಾರಣಿ ಡಿಕೆಶಿ” ಮುಖ್ಯಮಂತ್ರಿ ಸ್ಥಾನದಿಂದ ಇಳಿದು ಬರುವಾಗ ಆರೂವರೆ ಸಾವಿರ ಕೋಟಿ ರುಪಾಯಿ ಖಜಾನೆಯಲ್ಲಿಟ್ಟಿದ್ದೆ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮಾತನಾಡಿ, ಒಬ್ಬ ನಾಯಕ ಯಾವುದಕ್ಕಾಗಿ ಇರುತ್ತಾನೆ ಎಂಬುದು ಮುಖ್ಯವಾದ ವಿಚಾರ‌. ನಾಯಕ ಆದವನು ಎಲ್ಲವನ್ನೂ ತ್ಯಾಗ ಮಾಡಬೇಕು. ಸರ್ವಸ್ವವನ್ನೂ ತ್ಯಾಗ ಮಾಡಿದಾಗ ಮಾತ್ರ ಜತೆಗೆ ಇರುವವರು ಅವರ ಬೆಂಬಲವನ್ನು ನಮಗೆ ಕೊಡುತ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಅತೃಪ್ತರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದರು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

22 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

24 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

24 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago