Featured

ಬಿಜೆಪಿಗೆ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿಲ್ಲ; ಜನಸಾಮಾನ್ಯರಿಗೆ ಬೇಕಾಗಿರೋದು ಕಾಂಗ್ರೆಸ್ : ಐವನ್ ಡಿಸೋಜ -Vishwanews24

ಮಂಗಳೂರು,: ಜನಸಾಮಾನ್ಯರಿಗೆ ಬೇಕಾಗಿರೋದು ಕಾಂಗ್ರೆಸ್ ಇದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ದೃಢಪಟ್ಟಿದೆ. ಲೋಕಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದ ಬಿಜೆಪಿಗೆ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವ ಜನರು ಕೂಡ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.

ಪತ್ರಿಕಾಗೋಷ್ಟಿ ನಲ್ಲಿ  ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಧರ್ಮದ ಮತ್ತು ಸೈನಿಕರ ಹೆಸರಿನಲ್ಲಿ ಗೆಲುವು ಸಾಧಿಸಿದರು. ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಮತ್ತು ಪ್ರಾದೇಶಿಕ ಸಮಸ್ಯೆಗಳ ಪರಿಹಾರದ ದೃಷ್ಟಿಯಲ್ಲಿ ಮತ ಯಾಚಿಸಲಿಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆಗಯ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ.  ಎಂದರು.

ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು,ಬಿಜೆಪಿ ಪಕ್ಷ ಪ್ರತೀ ಹಬ್ಬಕ್ಕೂ ದಿನ ನಿಗದಿ ಮಾಡ್ತಾ ಇದ್ದಾರೆ.ಎಲ್ಲಾ ಹಬ್ಬಕ್ಕೂ ದಿನ ನೀಡ್ತಾ ಇದ್ರುರಂಜಾನ್ ಹಬ್ಬ ಮರೆತಿರಬೇಕು ಇಲ್ಲಂದ್ರೆ ಆ ದಿನವೂ ನಿಗದಿ ಮಾಡ್ತಾ ಇದ್ರು. ಬಿಜೆಪಿ ಕೇವಲ ಆಸೆಯಲ್ಲಿ ಕುಳಿತಿದೆ.ನಮ್ಮ ಮೈತ್ರಿ ಸರಕಾರ ಭದ್ರವಾಗಿದೆ ಎಂದರು. ಬಿಜೆಪಿಗೆ ಬೆಂಗಳೂರಿನಲ್ಲಿ ನಾಲ್ಕು ಕಾರ್ಪೊರೇಟರ್ ಒಗ್ಗೂಡಿಸಲಾಗಿಲ್ಲ. ಹೀಗಿರುವಾಗ 15 ಶಾಸಕರನ್ನು ಒಗ್ಗೂಡಿಸಲು ಸಾಧ್ಯವೇ ಎಂದು ಪ್ರಶ್ನಿಸಿರುವ ಅವರು ಇನ್ನು ಬಿಜೆಪಿಗೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದಿದ್ದಾರೆ.

 

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago