ಬೆಂಗಳೂರು: ಹುಣಸೂರು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮೂಲಕ ಗೆದ್ದು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು, ಕೊನೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತರೊಂದಿಗೆ ಸೇರಿ ಅನರ್ಹತೆಯ ಶಿಕ್ಷೆ ಅನುಭವಿಸುತ್ತಿರುವ ಹೆಚ್ ವಿಶ್ವನಾಥ್ ಇದೀಗ ಹೆಚ್ ವಿಶ್ವನಾಥ್ ಘೋಷಿಸಿದ್ದಾರೆ.
ರಾಜ್ಯದ ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಕಂಗೆಟ್ಟಿರುವ ಎಚ್. ವಿಶ್ವನಾಥ್ ಇನ್ನು ಮುಂದೆ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ರಾಜಕೀಯ ಚಟುವಟಿಕೆಗಳಿಗೆ ಮರಳುವುದಿಲ್ಲ ಎಂದು ಹೇಳಿದರು.
ಇತ್ತೀಚೆಗೆ ಜೆಡಿಎಸ್ ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಎಚ್.ವಿಶ್ವನಾಥ್ ಸ್ವಾಗತಿಸಿದ್ದರು. ರಾಷ್ಟ್ರೀಯ ಅಧ್ಯಕ್ಷರಿಗೆ ನನ್ನನ್ನು ಪಕ್ಷದಿಂದ ಉಚ್ಚಾಟಿಸುವ ಅಧಿಕಾರವಿದೆ. ಅದರಂತೆ ದೇವೇಗೌಡರು ತಮ್ಮನ್ನು ಉಚ್ಚಾಟಿಸಿದ್ದಾರೆ. ಈ ಮೂಲಕ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ ಎಂದು ಪರೋಕ್ಷವಾಗಿ ತಿವಿದಿದ್ದರು.
ಮೈತ್ರಿ ಸರ್ಕಾರದ ಆಡಳಿತ ಬಿರುಕುಗೊಳ್ಳಲು ಮತ್ತು ಸರ್ಕಾರ ಪತನವಾಗಲು ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಕಾರಣ, ನಾವಲ್ಲ ಎಂದರು. ಕಾಂಗ್ರೆಸ್‌ನಲ್ಲಿ ಸಂಸದನಾಗಿದ್ದಾಗ ಸುಳ್ಳು ಆರೋಪ ಹೊರಿಸಿ ಉಚ್ಚಾಟನೆ ಮಾಡವಂತೆ ಹೈಕಮಾಂಡ್‌ಗೆ ದೂರು ನೀಡಲು ಮುಂದಾಗಿದ್ದರು. ಈ ವಿಷಯವನ್ನು ಕೆ.ಸಿ. ವೇಣುಗೋಪಾಲ್ ಅವರೇ ತಿಳಿಸಿದ್ದರು. ಸಿದ್ದರಾಮಯ್ಯ ನನಗೆ ಒಂದಲ್ಲ ಒಂದು ರೀತಿಯ ಅವಮಾನ ಮಾಡುತ್ತಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…