ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ.
ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ 9-4-1993ರ ಅಧಿಸೂಚನೆ ಕೆ.ಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈಗ ಅದಕ್ಕೆ ವಿನಾಯಿಯತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ:
ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಕ್ತಿ ಯೋಜನೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ರೋಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಂಗಳೂರು ನಗರದ ಕೇಂದ್ರ ಪ್ರದೇಶಗಳಲ್ಲಿ ಸಾರ್ವಜನಿಕ ಸಾಮೂಹಿಕ ಸಾರಿಗೆಯನ್ನು ಉತ್ತೇಜಿಸುವುದು, ಸಾರ್ವಜನಿಕ ಅನುಕೂಲತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಮತ್ತು ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…