Featured

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ – Vishwanews24

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ

ಬೆಂಗಳೂರು: ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ (ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್) ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದಾರೆ.

ಸಚಿವರಾಗಿ ಒಂದು ವರ್ಷದಲ್ಲಿ ಮಾಡಿದ ಸಾಧನೆಗಳ ವಿವರದ ಪಟ್ಟಿ ಪ್ರಕಟಿಸಿರುವ ಅವರು ಮುಂದಿನ ದಿನಗಳಲ್ಲಿ ವರ್ಷಕ್ಕೆ ಎರಡು ಬಾರಿ ಟಿಇಟಿ ನಡೆಸುವ ಮಹತ್ವದ ವಿಚಾರವನ್ನು ಹಂಚಿಕೊಂಡಿದ್ದಾರೆ.

ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಇದೆ. ಆದರೆ, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಒಂದೇ ಟಿಇಟಿ ನಡೆಯಲಿದೆ. ಇದೇ ನವೆಂಬರ್ 6ರಂದು ಟಿಇಟಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದ್ದಾರೆ.

ಪಡುಬಿದ್ರಿ : ಪ್ರೀತಿಸಿ ಮದುವೆಯಾದ ದಂಪತಿ ನಾಪತ್ತೆ : ಪ್ರಕರಣ ದಾಖಲು – Vishwanews24

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿನ ಮಕ್ಕಳಿಗೆ ‘ಸ್ಪೋಕನ್ ಇಂಗ್ಲೀಷ್’ ತರಗತಿಗಳನ್ನು ಆರಂಭಿಸುವ ಉದ್ದೇಶವಿದ್ದು, ಮುಂದಿನ ದಿನಗಳಲ್ಲಿ ಮಾದರಿ ಶಾಲೆಗಳಲ್ಲಿ ಹಾಗೂ ಹೊಸ ನೇಮಕಾತಿಯಿಂದ ಲಭ್ಯವಾಗುವ ಇಂಗ್ಲೀಷ್ ಶಿಕ್ಷಕರ ಹುದ್ದೆಗಳ ಸಂಖ್ಯೆ ಆಧಾರದ ಮೇಲೆ ಹಂತ ಹಂತವಾಗಿ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಶಾಲೆಗಳಲ್ಲಿ ನೈತಿಕ ವಿಜ್ಞಾನ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ ಎಂದೂ ಹೇಳಿದ್ದಾರೆ

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago