Featured

ಇನ್ನು ಮುಂದೆ ವಾಟ್ಸಪ್‍ನಲ್ಲಿ ‘Forward Message’ ಪತ್ತೆಹಚ್ಚುವುದು ಸುಲಭ!

ಬೆಂಗಳೂರು: ವಿಶ್ವದ ನಂಬರ್ ಒನ್ ಮೆಸೆಂಜಿಂಗ್ ಅಪ್ಲಿಕೇಷನ್ ವಾಟ್ಸಪ್ ನಲ್ಲಿ ಫಾರ್ವರ್ಡ್ ಮೆಸೇಜನ್ನು ಇನ್ನು ಮುಂದೆ ಸುಲಭವಾಗಿ ತಿಳಿಯಬಹುದು.

ವಿಶ್ವಾದ್ಯಂತ ವಾಟ್ಸಪ್ ಸಂದೇಶಗಳಿಂದ ಹರಡುವ ಸುದ್ದಿಗಳಿಂದಾಗಿ ಅನಾಹುತ ಸಂಭವಿಸುತ್ತಿರುವುದು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಸಂದೇಶಗಳನ್ನು ಯಾರು ಕಳುಹಿಸಿದ್ದಾರೆ ಅಥವಾ ಯಾರು ಫಾರ್ವರ್ಡ್ ಮಾಡಿದ್ದಾರೆ ಎನ್ನುವುದನ್ನು ಪತ್ತೆಹಚ್ಚಲು ಕೇವಲ ವಿಶೇಷ ತನಿಖೆಯಿಂದ ಮಾತ್ರವೇ ಸಾಧ್ಯವಾಗುತ್ತಿತ್ತು.

ವಾಟ್ಸಪ್ ನ ಹೊಸ ಫೀಚರ್ ನಿಂದಾಗಿ ಈ ರೀತಿ ತೊಂದರೆ ಪಡುವ ಅಗತ್ಯ ಈಗ ಗ್ರಾಹಕರಿಗೆ ಇರುವುದಿಲ್ಲ. ವಾಟ್ಸಪ್ ತನ್ನ ನೂತನ ಫೀಚರ್ ನಲ್ಲಿ ಮೆಸೇಜ್ ಮೇಲ್ಭಾಗದಲ್ಲೇ ಆ ಮಸೇಜ್ ಫಾರ್ವರ್ಡ್ ಎಂದು ಬರೆದಿರುತ್ತದೆ. ಈ ಮೂಲಕ ಮೆಸೇಜನ್ನು ಸ್ವತಃ ಕ್ರಿಯೇಟ್ ಮಾಡಿ ಕಳುಹಿದ್ದಾರೋ ಅಥವಾ ಬೇರೆಯವರು ಸೆಂಡ್ ಮಾಡಿದ್ದ ಮೆಸೇಜನ್ನು ಫಾರ್ವರ್ಡ್ ಮಾಡಿದ್ದರೋ ಎನ್ನುವದನ್ನು ಪತ್ತೆ ಮಾಡಬಹುದಾಗಿದೆ.

ಒಂದು ತಿಂಗಳ ಹಿಂದೆ ಬೀಟಾ ಆವೃತ್ತಿಯನ್ನು ಬಳಸುತ್ತಿದ್ದ ಬಳಕೆದಾರರಿಗೆ ಈ ವಿಶೇಷತೆಯನ್ನು ನೀಡಿದ್ದ ವಾಟ್ಸಪ್ ಈಗ ತನ್ನ ಎಲ್ಲ ಬಳಕೆದಾರರಿಗೆ ವಿಸ್ತರಿಸಿದೆ. ಹೊಸ ವಿಶೇಷತೆ ಬೇಕಿದ್ದರೆ ಗ್ರಾಹಕರು ವಾಟ್ಸಪ್ ಅಪ್ಲಿಕೇಶನ್ ಅನ್ನು ಅಪ್‍ಡೇಟ್ ಮಾಡಿಕೊಳ್ಳಬೇಕು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago