ನವದೆಹಲಿ,: ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ರಾಜ್ಯಸಭಾ ಸಚಿವಾಲಯದ ಹೊಸ ಸುತ್ತೋಲೆ ಹೊರಡಿಸಿದೆ.
ಸಂಸತ್ತಿನಲ್ಲಿ ಕೆಲವು ಪದಗಳನ್ನು ಬಳಸಿದ ‘ಗಾಗ್ ಆರ್ಡರ್’ ಬಗ್ಗೆ ವಿರೋಧ ಪಕ್ಷದ ಆಕ್ರೋಶದ ನಡುವೆಯೇ ಧರಣಿ ಅಥವಾ ಪ್ರತಿಭಟನೆಗಳ ಸುತ್ತೋಲೆ ಬಂದಿದೆ.
ಇನ್ನು ಜುಲೈ 18 ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಅವರು ಬಿಡುಗಡೆ ಮಾಡಿದ ಹೊಸ ಸುತ್ತೋಲೆಯಲ್ಲಿ ಸದಸ್ಯರ ಸಹಕಾರವನ್ನು ಕೋರಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…