Featured

ಇನ್ನು ಮುಂದೆ ಸೌದಿ ಅರೇಬಿಯಾದಲ್ಲಿ ಮಹಿಳೆಯರು ಮೆಹ್ರಾಮ್‌ (ಪುರುಷ ಒಡನಾಡಿ) ಇಲ್ಲದೆ ಹಜ್‌ ಯಾತ್ರೆ ಕೈಗೊಳ್ಳಬಹುದು – Vishwanews24

ಇನ್ನು ಮುಂದೆ ಸೌದಿ ಅರೇಬಿಯಾದಲ್ಲಿ ಮಹಿಳೆಯರು ಮೆಹ್ರಾಮ್‌ (ಪುರುಷ ಒಡನಾಡಿ) ಇಲ್ಲದೆ ಹಜ್‌ ಯಾತ್ರೆ ಕೈಗೊಳ್ಳಬಹುದು

ಸೌದಿ ಅರೇಬಿಯಾ: ಹಜ್‌ ಯಾತ್ರೆ ಕೈಗೊಳ್ಳಬೇಕೆಂಬ ಕನಸಿರುವ ಮಹಿಳೆಯರಿಗೆ ಸೌದಿ ಅರೇಬಿಯಾ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಸೌದಿ ಅರೇಬಿಯಾದಲ್ಲಿ ಮಹಿಳೆಯರು ಮೆಹ್ರಾಮ್‌(ಪುರುಷ ಒಡನಾಡಿ) ಇಲ್ಲದೆಯೇ ಹಜ್‌ ಅಥವಾ ಉಮ್ರಾ ಯಾತ್ರೆ ಕೈಗೊಳ್ಳಬಹುದು..

ಸೌದಿಯ ಹಜ್‌ ಮತ್ತು ಉಮ್ರಾ ಸೇವೆಗಳ ಸಲಹೆಗಾರ ಅಹ್ಮದ್‌ ಸಲೇಹ್‌ ಹಲಾಬಿ ಅವರು ಈ ಘೋಷಣೆ ಮಾಡಿದ್ದಾರೆ. ಅದರಂತೆ, ಇನ್ನು ಪುರುಷ ಒಡನಾಡಿಯಿಲ್ಲದೆ, ಮಹಿಳೆಯರು ಯಾತ್ರೆ ಕೈಗೊಳ್ಳಬಹುದು. ಯಾತ್ರೆಗೆಂದು ಬರುವ ಎಲ್ಲ ಮಹಿಳೆಯರಿಗೂ ಪೂರ್ಣ ಪ್ರಮಾಣದಲ್ಲಿ ಸುರಕ್ಷತೆ ಒದಗಿಸುವ ಉದ್ದೇಶದಿಂದ ಎಲ್ಲ ಮಾದರಿಯ ಸಾರಿಗೆ ವ್ಯವಸೆœಗಳು, ಬಂದರುಗಳು ಸೇರಿದಂತೆ ಸೌದಿ ಅರೇಬಿಯಾದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ಈ ಮೂಲಕ, ಮಹಿಳೆಯರಿಗೆ ಹಜ್‌ ಯಾತ್ರೆ ಕೈಗೊಳ್ಳಲು ಮೆಹ್ರಾಮ್‌ನ ಅಗತ್ಯವಿದೆಯೇ ಎಂಬ ಚರ್ಚೆಗೆ ಸೌದಿ ಸರ್ಕಾರ ತೆರೆ ಎಳೆದಿದೆ. ಬೆಂಗಳೂರು: ಮದುವೆಯ ಭರವಸೆ ನೀಡಿ ಯುವತಿಯ ಮತಾಂತರ.. ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ ಎಫ್‌ಐಆರ್‌ ದಾಖಲು- Vishwanews24

ಕೆಲವು ಮಹಿಳೆಯರು ಕಠಿಣವಾದ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯಲ್ಲಿ ಬದುಕುತ್ತಿರುತ್ತಾರೆ. ಜೀವನದಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿರುತ್ತಾರೆ. ಅಂಥವರಿಗೆ ಪುರುಷ ಒಡನಾಡಿಯೊಂದಿಗೆ ಯಾತ್ರೆ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಕೆಲವರಿಗೆ ಮೆಹ್ರಾಮ್‌ನನ್ನು ಹುಡುಕುವುದು ಕಷ್ಟವಾದರೆ, ಇನ್ನು ಕೆಲವರಿಗೆ ಪುರುಷ ಒಡನಾಡಿಯೊಂದಿಗೆ ಯಾತ್ರೆ ಕೈಗೊಳ್ಳುವುದು ದುಬಾರಿಯಾಗುತ್ತದೆ. ಇದೆಲ್ಲವನ್ನು ಮನಗಂಡು ಇಂಥ ನಿರ್ಧಾರ ಕೈಗೊಂಡಿದ್ದೇವೆ ಎಂದೂ ಅಹ್ಮದ್‌ ಹಲಾಬಿ ತಿಳಿಸಿದ್ದಾರೆ. ಭಾರತದಲ್ಲಿ 2019ರಿಂದಲೇ ಮೆಹ್ರಾಮ್‌ ಇಲ್ಲದೇ ಮಹಿಳೆಯರಿಗೆ ಹಜ್‌ ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್‌ ದಿ ಇಯರ್’ ಪ್ರಶಸ್ತಿ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

12 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

56 minutes ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago