ಮೈಸೂರು : ಜೆಡಿಎಸ್ ಪಕ್ಷದ ಕತೆ ಮುಗಿಯಿತು ಎಂದು ಹೇಳುವವರಿಗೆ ಉತ್ತರ ನೀಡುತ್ತೇನೆ. ಇನ್ನೂ ನಾಲ್ಕು ವರ್ಷ ಪಕ್ಷವನ್ನು ಗಟ್ಟಿಗೊಳಿಸಲು ದುಡಿಯುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಮೈಸೂರಿನಲ್ಲಿ ಆಯೋಜಿಸಿದ್ದ ವಿಧಾನಸಭೆ ಹಾಗೂ ಪೌರಸಂಸ್ಥೆ ಚುನಾವಣೆಗಳ ಪರಾಜಿತ ಅಭ್ಯರ್ಥಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ಸೋಲು ಶಾಶ್ವತವಲ್ಲ, ಪ್ರಾದೇಶಿಕ ಶಕ್ತಿಯಾಗಿ ಕಟ್ಟಿ ಬೆಳೆಸಿರುವ ಪಕ್ಷವನ್ನು ಉಳಿಸಿಕೊಳ್ಳುತ್ತೇನೆ ಎಂದರು.
ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಸೋದರ ಭಾವದಿಂದ ಜೆಡಿಎಸ್ ನೊಂದಿಗೆ ಮುಂದುವರಿಯುವುದು ಕಾಂಗ್ರೆಸ್ ಗೆ ಬಿಟ್ಟ ವಿಚಾರ. ನಾನು ಸರ್ಕಾರದ ಕಾರ್ಯನಿರ್ವಹಣೆಗೆ ಧಕ್ಕೆಯಾಗದಂತೆ ಪಕ್ಷ ಸಂಘಟನೆ ಕೆಲಸ ಮಾಡುತ್ತೇನೆ.
4 ವರ್ಷಗಳಿಗೇ ಚುನಾವಣೆ ಬರಲಿ, ಅಲ್ಲಿಯವರೆಗೆ ಜನರ ಮಧ್ಯೆ ಪಕ್ಷವನ್ನು ಕೊಂಡೊಯ್ಯಬೇಕಿದೆ. ಆ ದುಡಿಮೆಗೆ ನಾನು ಸಿದ್ಧನಿದ್ದೇನೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…