ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಸರ್ಕಾರಿ ನೌಕರನ ಮೇಲೆ ಕೈ ಮಾಡಿದ್ದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ಹಾಗೆ ನಾವು ಮಾಡ್ತೀವಿ. ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು. ಸ್ಥಳೀಯ ಸಿಪಿಐ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎನ್ನುವುದನ್ನು ಕೇಳಿದ್ದೆನೆ. ಸ್ಥಳೀಯ ಸಿಪಿಐ ಗಮನಕ್ಕೂ ತರದೇ ಪೋಕ್ಸೋ ಕೇಸ್ ಮಾಡಿದ್ದಾರೆ. ಇದರ ಕುರಿತು ನಾನು ಗೃಹ ಸಚಿವರು ಹಾಗೂ ಡಿಜಿಯವರಿಗೂ ಮಾತನಾಡುತ್ತೆನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…