Featured

ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ -Vishwanews24

ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ -Vishwanews24

ಕುಂದಾಪುರ : ರಾಜ್ಯ ಬಿಜೆಪಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೊಂಡು ಒಂದು ವಾರವೇ ಕಳೆಯುತ್ತಿದೆ. ಆದ್ರೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿರಲಿಲ್ಲ. ಇದೀಗ ಕೊನೆಗೂ ನೂತನ ಸಚಿವರಿಗೆ ಇನ್ನೆರಡು ದಿನಗಳಲ್ಲಿಯೇ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸುವ ಮೂಲಕ, ಮುಹೂರ್ತ ಫಿಕ್ಸ್ ಆಗಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿನ ಹಣಕಾಸಿನ ಇತಿಮಿತಿ ನೋಡಿಕೊಂಡು ಬಜೆಟ್ ಘೋಷಣೆ ಮಾಡಲಾಗುತ್ತದೆ. ಮಾರ್ಚ್ ಮೊದಲ ವಾರದಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ ನೂತನ ಸಚಿವರಿಗೆ ಯಾವಾಗ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಕೇಳಿದಂತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಯಡಿಯೂರಪ್ಪ, ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮುಹೂರ್ತ ಫಿಕ್ಸ್ ಆದಂತೆ ಆಗಿದೆ.

ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago