ಕುಂದಾಪುರ : ರಾಜ್ಯ ಬಿಜೆಪಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೊಂಡು ಒಂದು ವಾರವೇ ಕಳೆಯುತ್ತಿದೆ. ಆದ್ರೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿರಲಿಲ್ಲ. ಇದೀಗ ಕೊನೆಗೂ ನೂತನ ಸಚಿವರಿಗೆ ಇನ್ನೆರಡು ದಿನಗಳಲ್ಲಿಯೇ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸುವ ಮೂಲಕ, ಮುಹೂರ್ತ ಫಿಕ್ಸ್ ಆಗಿದೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿನ ಹಣಕಾಸಿನ ಇತಿಮಿತಿ ನೋಡಿಕೊಂಡು ಬಜೆಟ್ ಘೋಷಣೆ ಮಾಡಲಾಗುತ್ತದೆ. ಮಾರ್ಚ್ ಮೊದಲ ವಾರದಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ನೂತನ ಸಚಿವರಿಗೆ ಯಾವಾಗ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಕೇಳಿದಂತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಯಡಿಯೂರಪ್ಪ, ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮುಹೂರ್ತ ಫಿಕ್ಸ್ ಆದಂತೆ ಆಗಿದೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…