ಬೆಂಗಳೂರು: ಎಸ್‌ಎಸ್‌ಎಲ್‌ಸಿ, ಪಿಯುಸಿಗೆ ಇನ್ಮುಂದೆ 3 ಪಬ್ಲಿಕ್ ಪರೀಕ್ಷೆ ಇರಲಿದ್ದು, ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರಿಸುತ್ತ ಅವರು ಈ ಬಗ್ಗೆ ತಿಳಿಸಿದರು.ಇದೇ ವೇಳೆ ಅವರು ಮಾತನಾಡಿ, ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ ಅಂತ ಹೇಳಿದರು.
ಇನ್ನೂ ಎಸ್‌ಇಪಿಯಲ್ಲಿ ಉತ್ತಮ ಶಿಕ್ಷಣ ಕೊಡ್ತೀವಿ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿ ಎಸ್‌ಇಪಿ ಜಾರಿ ಮಾಡ್ತೀವಿ. ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ ಎಂದು ತಿಳಿಸಿದರು. ಇನ್ನೂ ಈ ಬಾರಿ ಮೊಟ್ಟೆ ವಿತರಣೆಗೆ ಆದ್ಯತೆ ನೀಡಲಾಗುವುದು, ಮುಂದಿನ ವರ್ಷದಿಂದ ಉಚಿತ ಸೈಕಲ್ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…