Featured

ಇನ್ಮುಂದೆ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ`ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್’ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ -Vishwanews24

ಇನ್ಮುಂದೆ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ`ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್’ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ -Vishwanews24

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮೀಣಾ ಜನತೆಗೆ ತ್ವರಿತವಾಗಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಲಭ್ಯವಾಗುವ ಉದ್ದೇಶದಿಂದ ಈ ಕೂಡಲೇ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಕಡ್ಡಾಯವಾಗಿ ವಿತರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಬಾಪೂಜಿ ಸೇವಾ ಕೇಂದ್ರಗಳಲ್ಲಿ 10 ರೂ. ಶುಲ್ಕದೊಂದಿಗೆ ಆಯುಷ್ಮಾನ್-ಆರೋಗ್ಯ ಕರ್ನಾಟಕ ಮಾಹಿತಿ ಮುದ್ರಿತ ಕಾಗದವನ್ನು ವಿತರಿಸಲಾಗುವುದು. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಅಭಿಯಾನವನ್ನು ಆಯೋಜಿಸಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವಂತೆ ಕ್ರಮ ವಹಿಸಲು ಸರ್ಕಾರ ಸೂಚನೆ ನೀಡಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

1 day ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago