ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಇನ್ನು ಮುಂದೆ ವಿವಾಹ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಈ ಕುರಿತ ಆದೇಶ ಪ್ರಕಟವಾಗಿದ್ದು, ಕರ್ನಾಟಕ ಸರ್ಕಾರ ವಿವಾಹ ನೋಂದಣಿ ಅಧಿಕಾರವನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳಿಗೆ ವಹಿಸಿ ಆದೇಶ ಹೊರಡಿಸಿದೆ.
ಇನ್ನು ಈ ಹಿಂದೆ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿರುವ ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟರ್) ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿ ಮಾಡಿಸಬೇಕಿತ್ತು. ಇದೀಗ ವಿವಾಹ ನೋಂದಣಿಗಾಗಿ ತಾಲೂಕು ಮತ್ತು ಜಿಲ್ಲಾ ಕೇಂದ್ರಕ್ಕೆ ಅಲೆದಾಟ ನಡೆಸುವುದು ತಪ್ಪಿದೆ.
ಕೆಲವು ದಿನಗಳ ಹಿಂದೆ ಸರ್ಕಾರ ಜನನ-ಮರಣ ನೋಂದಣಿ ಮಾಡುವ ಅಧಿಕಾರವನ್ನು ಪಿಡಿಒಗಳಿಗೆ ನೀಡಿದ್ದು, ಈಗ ವಿವಾಹ ನೋಂದಣಿ ಅಧಿಕಾರವನ್ನು ಅವರಿಗೆ ನೀಡಲಾಗಿದೆ.
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…