Featured

ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ : ಶೀಘ್ರವೇ ಸರ್ಕಾರದಿಂದ ಆದೇಶ ಜಾರಿ -Vishwanews24

ಬೆಂಗಳೂರು :   ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ ಎಂಬ ಆದೇಶ ರಾಜ್ಯ ಸರ್ಕಾರದಿಂದ ಸಧ್ಯದಲ್ಲೇ ಹೊರಬೀಳಲಿದೆ. ಈ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾರ್ ಗಳಿಗೆ ದೇವರ ಹೆಸರು ನಿಷೇಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಈ ಕುರಿತು ಮುಜರಾಯಿ ಇಲಾಖೆಯ ಸಲಹೆಯನ್ನು ಕೇಳಲಾಗಿದೆ. ಸಭೆಯಲ್ಲಿ ಈ ಕುರಿತಾಗಿ ಚರ್ಚಿಸಿ ಶೀಘ್ರದಲ್ಲೇ ಬಾರ್ ಗಳಿಗೆ ದೇವರ ಹೆಸರು ನಿಷೇಧಿಸಿ ಆದೇಶ ಹೊರಬೀಳುವ ಸಾಧ್ಯತೆ ಇದೆ….

ಬಾರ್​ ಹಾಗೂ ರೆಸ್ಟೋರೆಂಡ್​ ನಡೆಸುವ ಮಾಲೀಕರು ತಮ್ಮ ಮನೆ ದೇವರ ಹೆಸರನ್ನಿಡುತ್ತಿದ್ದರು. ಉದಾಹರಣೆಗೆ ಮಂಜುನಾಥ್​ ಬಾರ್​ ಅಂಡ್ ರೆಸ್ಟೋರೆಂಟ್​, ವೆಂಕಟೇಶ್ವರ ವೈನ್ಸ್​ ಹೀಗೆ ದೇವರ ಹೆಸರನ್ನಿಟ್ಟು ವ್ಯವಹಾರ ಮಾಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಇದಕ್ಕೆ ಬ್ರೇಕ್​ ಹಾಕಲಿದ್ದು, ಹೊಸ ಆದೇಶ ಹೊರಡಿಸಲಿದೆ. ಹೀಗಾಗಿ ಇನ್ಮುಂದೆ ಬಾರ್​ ಹಾಗೂ ರೆಸ್ಟೋರೆಂಟ್​​ಗಳಿಗೆ ದೇವರ ಹೆಸರನ್ನು ಬಿಟ್ಟು ಬೇರೆ ಹೆಸರು ಇಡುವುದು ಒಳಿತು ಎನ್ನಲಾಗುತ್ತಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago