ಬೆಂಗಳೂರು : “ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು” ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು ಹಾಕದಂತೆ ತಾಕೀತು ಮಾಡಲಾಗಿದ್ದು, ಅನಗತ್ಯ ಖರ್ಚು ವೆಚ್ಚ ಮಾಡಂದಂತೆ ಸೂಚಿಸಲಾಗಿದೆ.
ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.
ಮುಖ್ಯಮಂತ್ರಿ @BSBommai ರವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.
— CM of Karnataka (@CMofKarnataka) August 10, 2021
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…