ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಕೇಂದ್ರ ಸೂಚನೆ ನೀಡಿದೆ.
ಕೇಂದ್ರವು 1945 ರ ಔಷಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ವೇಳಾಪಟ್ಟಿ K ಅಡಿಯಲ್ಲಿ ಪಟ್ಟಿ ಮಾಡಲಾದ ವಿನಾಯಿತಿ ಪಡೆದ ಔಷಧಿಗಳ ವರ್ಗದಿಂದ ‘ಸಿರಪ್‌ಗಳು’ ಎಂಬ ಪದವನ್ನು ತೆಗೆದುಹಾಕಿದೆ. ಇದು ಸಿರಪ್ ಆಧಾರಿತ ಸೂತ್ರೀಕರಣಗಳ ಮೇಲೆ ಬಿಗಿಯಾದ ನಿಯಂತ್ರಕ ಮೇಲ್ವಿಚಾರಣೆಯನ್ನು ಸೂಚಿಸುತ್ತದೆ. ಇದರರ್ಥ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮು ಸಿರಪ್‌ಗಳು ಸೇರಿದಂತೆ ಯಾವುದೇ ಸಿರಪ್‌ಗಳ ಓವರ್-ದಿ-ಕೌಂಟರ್ ಮಾರಾಟವನ್ನು ಈಗ ನಿಷೇಧಿಸಲಾಗುವುದು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…