Featured

ಇನ್ಮುಂದೆ 4 ವರ್ಷದ ಒಳಗಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ : ಕೇಂದ್ರ ಸರ್ಕಾರ – Vishwanews24

ಇನ್ಮುಂದೆ 4 ವರ್ಷದ ಒಳಗಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ : ಕೇಂದ್ರ ಸರ್ಕಾರ – Vishwanews24

ನವದೆಹಲಿ: ಅಪಘಾತ ನಿಯಂತ್ರಣ ಹಾಗೂ ಮಕ್ಕಳೊಂದಿಗಿನ ಸವಾರಿ ವೇಳೆ ಹೆಚ್ಚಿನ ಸುರಕ್ಷತೆಗಾಗಿ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮಕ್ಕಳಿಗೂ ಹೆಲ್ಮೆಟ್​ ಕಡ್ಡಾಯಗೊಳಿಸಲಾಗಿದೆ.

ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರೆ ಅವರಿಗೆ ಕ್ರ್ಯಾಷ್​ ಹೆಲ್ಮೆಟ್ ಕಡ್ಡಾಯ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ತಿಳಿಸಿದೆ. ಮಾತ್ರವಲ್ಲ ಅಂಥ ದ್ವಿಚಕ್ರ ವಾಹನಗಳ ವೇಗವನ್ನು ಗಂಟೆಗೆ 40 ಕಿ.ಮೀ.ಗೆ ನಿರ್ಬಂಧಿಸಲಾಗಿದೆ.

ಕೇಂದ್ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು 4 ವರ್ಷದ ಒಳಗಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮತ್ತು ಅಂಥ ವಾಹನಗಳ ವೇಗಕ್ಕೂ ನಿರ್ಬಂಧ ವಿಧಿಸುವ ಕುರಿತಂತೆ ಕಳೆದ ಅಕ್ಟೋಬರ್‌ನಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

9 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

9 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

13 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

13 hours ago