Featured

ಇನ್ಮುಂದೆ 7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ -Vishwanews24

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನಿಂದಲೇ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.‌ ಸುರೇಶ್‌ ಕುಮಾರ್‌ ಶುಕ್ರವಾರ ಪ್ರಕಟಣೆಯಲ್ಲಿ ಘೋಷಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಗಳನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ತಯಾರಿಸಲಿದೆ. ಆದರೆ, ಮೌಲ್ಯಮಾಪನಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು ಎಂದರು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳನ್ನು ತಯಾರು ಮಾಡುವ ಉದ್ದೇಶದಿಂದ ಏಳನೇ ತರಗತಿಯಲ್ಲಿಯೇ ಪಬ್ಲಿಕ್ ಪರೀಕ್ಷೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಸರ್ಕಾರಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು.

ಮಕ್ಕಳನ್ನು 10ನೇ ತರಗತಿವರೆಗೆ ಫೇಲ್ ಮಾಡದೇ ಇದ್ದರೆ ಮಕ್ಕಳ ಶೈಕ್ಷಣಿಕ ಗುಣಮಟ್ಟಕ್ಕೆ ಹೊಡೆತ ಬೀಳುತ್ತದೆ. ಹೀಗಾಗಿ ಈ ವರ್ಷದಿಂದಲೇ 7ನೇ ತರಗತಿ ಪಬ್ಲಿಕ್ ಪರೀಕ್ಷೆ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಮಕ್ಕಳನ್ನು ಪಬ್ಲಿಕ್ ಪರೀಕ್ಷೆಗೆ ತಯಾರುಗೊಳಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

11 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

15 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

16 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

16 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago