ಉಡುಪಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು ೨೦೨೧-೨೨ ನೇ ಸಾಲಿಗೆ ೨೦ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಈ ಮೊದಲು ಸಿಎ. ಕವಿತ ಎಮ್ ಪೈ ಟಿ ಅವರು ಸಂಸ್ಥೆಯ ಉಪಾಧ್ಯಕ್ಷೆ, ಕಾರ್ಯದರ್ಶಿಯಾಗಿ ಹುದ್ದೆಗಳನ್ನು ನಿರ್ವಹಿಸಿರುತ್ತಾರೆ.
ಉಪಾಧ್ಯಕ್ಷರಾಗಿ ಸಿಎ. ಲೋಕೇಶ್ ಶೆಟ್ಟಿ,, ಕಾರ್ಯದರ್ಶಿಯಾಗಿ ಸಿಎ. ಪ್ರದೀಪ್ ಜೋಗಿ, ಜಾಂಚಿಯಾಗಿ ಸಿಎ. ಪ್ರಭಾಕರ್ ಎನ್ ನಾಯಕ್, ಸಿಕಾಸಾ ಅಧ್ಯಕ್ಷರಾಗಿ ಸಿಎ. ನರಸಿಂಹ ನಾಯಕ್ ಅವರು ಆಯ್ಕೆ ಆಗಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ : ಕುಮಾರಸ್ವಾಮಿ -Vishwanews24
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…