Featured

ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ  ಆತ್ಮಹತ್ಯೆಗೆ ಶರಣಾದ ತಾಯಿ – Vishwanews24

ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ  ಆತ್ಮಹತ್ಯೆಗೆ ಶರಣಾದ ತಾಯಿ

ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ.

ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚೆಂಬ್ರಕಾನ್‌ ನಿವಾಸಿಗಳೆಂದು ತಿಳಿದುಬಂದಿದೆ. ಪ್ರಿಲ್ 9ರ ಮಂಗಳವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದ್ದು ಮಕ್ಕಳು ವಿಷ ಸೇವಿಸಿ ಮೃತಪಟ್ಟಿದ್ದು, ತಾಯಿ ಸಜೀನಾ ನೇಣು ಬಿಗಿದುಕೊಂಡು ಕೈಯ ನರವನ್ನು ಕತ್ತರಿಸಿಕೊಂಡು ಸಾವನ್ನಪ್ಪಿದ್ದಾರೆ.

ಸಜೀನಾ ಪೆರಿಂಗೋ ವಯಕ್ಕರ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.ಮಾಹಿತಿ ಪಡೆದ ಚಿಮೇನಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago