ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ.
ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚೆಂಬ್ರಕಾನ್ ನಿವಾಸಿಗಳೆಂದು ತಿಳಿದುಬಂದಿದೆ. ಪ್ರಿಲ್ 9ರ ಮಂಗಳವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದ್ದು ಮಕ್ಕಳು ವಿಷ ಸೇವಿಸಿ ಮೃತಪಟ್ಟಿದ್ದು, ತಾಯಿ ಸಜೀನಾ ನೇಣು ಬಿಗಿದುಕೊಂಡು ಕೈಯ ನರವನ್ನು ಕತ್ತರಿಸಿಕೊಂಡು ಸಾವನ್ನಪ್ಪಿದ್ದಾರೆ.
ಸಜೀನಾ ಪೆರಿಂಗೋ ವಯಕ್ಕರ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.ಮಾಹಿತಿ ಪಡೆದ ಚಿಮೇನಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…